Bible Versions
Bible Books

Jeremiah 31:22 (KJVP) King James Version with Strong Number

Versions

KNV   ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
ERVKN   ನೀನು ಅಪನಂಬಿಗಸ್ತಳಾದ ಮಗಳಾಗಿದ್ದೆ. ಆದರೆ ನೀನು ಘದಲಾವಣೆ ಹೊಂದಿದೆ. ಈಗ ನೀನು ಮನೆಗೆ ಹಿಂದಿರುಗಿ ಘರಲು ಎಷ್ಟು ಹೊತ್ತು ಕಾದುಕೊಂಡಿರುವೆ. ಯೆಹೋವನು ಲೋಕದಲ್ಲಿ ಅಪೂರ್ವವಾದುದ್ದನುಐ ಮಾಡಿದ್ದಾನೆ. ಹೆಂಗಸು ಗಂಡಸನುಐ ಕಾಪಾಡುವಳು.”
IRVKN   ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ?
ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us