Bible Versions
Bible Books

Jeremiah 3:21 (KJVP) King James Version with Strong Number

Versions

KNV   ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ERVKN   “ಙೋಳು ಪರ್ವತದ ಮೇಲೆ ಅಳುವ ಧಬನಿಯನುಐ ನೀವು ಕೇಳಘಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಙಾ ಕೆಟ್ಟು ಹೋಗಿ ತಮ್ಮ ದೇವರಾದ ಯೆಹೋವನನುಐ ಮರೆತರು.
IRVKN   ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us