Versions
KNV ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ERVKN ಇದಲ್ಲದೆ ಯೆಹೋವನು, “ಅಪನಂಬಿಗಸ್ತರಾದ ಜನರೇ, ನನಐಲ್ಲಿಗೆ ಹಿಂತಿರುಗಿ ಘನಿಐ. ನನಗೆ ವಿಶಾಬಸದ್ರೋಹ ಮಾಡಿದುದಕ್ಕೆ ನಾನು ಕ್ಷಮಿಸುವೆನು, ಹಿಂತಿರುಗಿ ಘನಿಐ” ಎಂದು ಹೇಳುತ್ತಾನೆ. ಅದಕ್ಕೆ ಜನರು “ಆಗಲಿ, ನಾವು ನಿನಐಲ್ಲಿಗೆ ಘರುತ್ತೇವೆ. ನೀನೇ ನಮ್ಮ ದೇವರಾದ ಯೆಹೋವನು.
IRVKN “ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.