Versions
KNV ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
ERVKN ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಫಕ್ಕೆ ಹೋದನು. ಯೆರೆಮೀಯನು ಗೆದಲ್ಯನ ಸಂಗಡ ದೇಶದಲ್ಲಿ ಉಳಿದ ಜನರ ಮಧ್ಯೆ ವಾಸಮಾಡಿದನು.
IRVKN ಆಗ ಯೆರೆಮೀಯನು ಅಹೀಕಾಮನ ಮಗನಾದ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಮಧ್ಯದಲ್ಲಿ ಅವನ ಸಂಗಡ ವಾಸಿಸಿದನು. PS