Bible Versions
Bible Books

Jeremiah 41:7 (KJVP) King James Version with Strong Number

Versions

KNV   ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
ERVKN   ಎಂಭತ್ತು ಜನರು ಮಿಚ್ಫಪಟ್ಟಣಕ್ಕೆ ಹೋದರು. ಆಗ ಇಷ್ಮಾಯೇಲ ಮತ್ತು ಅವನ ಸಂಗಡಿಗರು ಅವರಲ್ಲಿ ಎಪ್ಪತ್ತು ಮಂದಿಯನುಐ ಕೊಂದರು. ಇಷ್ಮಾಯೇಲ ಮತ್ತು ಅವನ ಸಂಗಡಿಗರು ಎಪ್ಪತ್ತು ಮಂದಿ ದೇಹಗಳನುಐ ಒಂದು ಆಳವಾದ ಙಾವಿಯಲ್ಲಿ ಎಸೆದರು.
IRVKN   ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us