Bible Versions
Bible Books

Jeremiah 44:12 (KJVP) King James Version with Strong Number

Versions

KNV   ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
ERVKN   ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಜನರು ಈಜಿಪ್ಟಿನಲ್ಲಿ ನೆಲೆಸಲು ಘಂದರು. ಆದರೆ ನಾನು ಯೆಹೂದಕುಲದ ಕೆಲವು ಅಳಿದುಳಿದವರನುಐ ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಙೇರೆ ಜನಾಂಗಗಳ ಜನರು ಅವರ ಘಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನುಐ ನೋಡಿ ಙೇರೆ ಜನಾಂಗದ ಜನರು ಭಯಪಡುವರು. ಜನರು ಶಾಪದ ಶಘ್ಧವಾಗುವರು. ಙೇರೆ ಜನಾಂಗದವರು ಯೆಹೂದದ ಜನರಿಗೆ ಅಪಮಾನ ಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us