Versions
KNV ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
ERVKN ಹೊಲವನುಐ ಕಾಯುವ ಜನರಂತೆ ವೈರಿಗಳು ಜೆರುಸಲೇಮನುಐ ಮುತ್ತಿಕೊಂಡಿದ್ದಾರೆ. ಯೆಹೂದವೇ, ನೀನು ನನಗೆ ತಿರುಗಿಬಿದ್ದೆ, ಅದಕ್ಕಾಗಿ ನಿನಐ ಮೇಲೆ ಶತ್ರುಗಳು ಬೀಳುತ್ತಿದ್ದಾರೆ” ಎಂದು ಯೆಹೋವನು ಹೇಳುವನು.
IRVKN ಆ ನಗರವು ನನಗೆ ತಿರುಗಿಬಿದ್ದ ಕಾರಣ ಅದನ್ನು ಹೊಲಕಾಯುವವರಂತೆ ಸುತ್ತಿಕೊಂಡಿದ್ದಾರೆ ಎಂದು ಯೆಹೋವನು ನುಡಿಯುತ್ತಾನೆ.