Bible Versions
Bible Books

Jeremiah 7:19 (KJVP) King James Version with Strong Number

Versions

KNV   ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
ERVKN   ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡು ಮಾಡುತ್ತಿಲ್ಲ, ಅವರು ತಮಗೇ ಕೇಡು ಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us