Bible Versions
Bible Books

Jeremiah 7:28 (KJVP) King James Version with Strong Number

Versions

KNV   ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ERVKN   ಆದುದರಿಂದ ನೀನು ಅವರಿಗೆ ಹೀಗೆ ಹೇಳಙೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸದ ಜನಾಂಗವಿದು. ಜನರು ದೇವರ ಧರ್ಮೋಪದೇಶವನುಐ ಕೇಳಲಿಲ್ಲ. ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
IRVKN   ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us