Versions
KNV ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
ERVKN ನೀವು ನಿಮ್ಮ ನಡತೆಯನುಐ ಘದಲಾಯಿಸಿ ಸತ್ಕಾರ್ಯಗಳನುಐ ಮಾಡಿದರೆ ನಾನು ನಿಮಗೆ ಈ ಸ್ಥಳದಲ್ಲಿ ವಾಸಿಸಲು ಆಸ್ಪದಕೊಡುತ್ತೇನೆ. ನೀವು ಒಘ್ಬರಿಗೊಘ್ಬರು ನ್ಯಾಯವಾದ ರೀತಿಯಲ್ಲಿ ವ್ಯವಹರಿಸಙೇಕು.
IRVKN ನೀವು ನಿಮ್ಮ ನಡತೆಯನ್ನು ಮತ್ತು ಕೃತ್ಯಗಳನ್ನು ಸಂಪೂರ್ಣವಾಗಿ ತಿದ್ದಿಕೊಂಡು ಕಕ್ಷಿ ಪ್ರತಿಕಕ್ಷಿಗಳಿಗೆ ಕೇವಲ ನ್ಯಾಯವನ್ನೇ ತೀರಿಸಿರಿ.