Versions
KNV ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ERVKN ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ಯೆಹೋವನು ಈ ಮಾತನುಐ ಹೇಳುತ್ತಾನೆ. “ಒಘ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ; ಒಘ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಘರುತ್ತಾನೆಂಘುದು ನಿಮಗೆ ಗೊತ್ತು.
IRVKN {ಯೆಹೂದ್ಯರ ದುಷ್ಟತನಕ್ಕೆ ಅದ ಭಂಗ} PS ನೀನು ಅವರಿಗೆ ಹೀಗೆ ಹೇಳಬೇಕು, “ಯೆಹೋವನು ಇಂತೆನ್ನುತ್ತಾನೆ, ಬಿದ್ದವರು ಏಳದಿರುವರೋ? ಬಿಟ್ಟುಹೋದವನು ತಿರುಗಿ ಬರುವುದಿಲ್ಲವೋ?