Bible Versions
Bible Books

Job 14:20 (KJVP) King James Version with Strong Number

Versions

KNV   ನೀನು ಅವನಿಗೆ ನಿತ್ಯಕ್ಕೂ ಮೇಲುಗೈ ಆಗಿರುವಿ; ಅವನು ಹೊರಟು ಹೋಗುವನು; ಅವನ ಮುಖಭಾವವನ್ನು ಮಾರ್ಪಡಿಸಿ ಅವನನ್ನು ಕಳುಹಿಸಿ ಬಿಡುತ್ತೀ.
ERVKN   ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿ ಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ.
IRVKN   ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು.
ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us