Bible Versions
Bible Books

Job 20:18 (KJVP) King James Version with Strong Number

Versions

KNV   ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
ERVKN   ದುಷ್ಟನು ಗಳಿಸಿದ ಲಾಭಗಳು ಬೇರೆಯವರ ಪಾಲಾಗುವುದು. ತನ್ನ ಲಾಭವನ್ನು ಅನುಭವಿಸಲು ಅವನಿಗೆ ಸಾಧ್ಯವಾಗದು.
IRVKN   ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು,
ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us