Versions
KNV ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
ERVKN “ದೇವರು ಎಂದಿಗೂ ಬದಲಾಗುವುದಿಲ್ಲ. ಯಾವನೂ ಆತನ ಮನಸ್ಸನ್ನು ಮಾರ್ಪಡಿಸಲಾರನು. ದೇವರು ತಾನು ಬಯಸಿದ್ದನ್ನೇ ಮಾಡುವನು.
IRVKN ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು?
ತಾನು ಬಯಸಿದ್ದನ್ನೇ ಮಾಡುತ್ತಾನೆ.