Bible Versions
Bible Books

Job 24:13 (KJVP) King James Version with Strong Number

Versions

KNV   ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
ERVKN   “ಬೆಳಕಿಗೆ ವಿರೋಧವಾಗಿ ದಂಗೆ ಎದ್ದಿರುವ ಜನರಿದ್ದಾರೆ. ಅವರಿಗೆ ಹಗಲಿನ ಮಾರ್ಗಗಳ ಪರಿಚಯವಿಲ್ಲ. ಅವರು ಅದರ ಮಾರ್ಗಗಳಲ್ಲಿ ಇರುವುದಿಲ್ಲ.
IRVKN   ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ;
ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ,
ಅದರ ಹಾದಿಗಳಲ್ಲಿ ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us