Versions
KNV ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
ERVKN ಆ ದುಷ್ಟರಿಗೆ ಕತ್ತಲೆಯು ಮುಂಜಾನೆಯಂತಿರುವುದು. ಕಾರ್ಗತ್ತಲೆಯ ಭೀಕರತೆಗಳು ಅವರ ಸ್ನೇಹಿತರಾಗಿವೆ.
IRVKN ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು,
ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.