Versions
KNV ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
ERVKN “ಬಡವರು ರಾತ್ರಿಯವರೆಗೂ ಹೊಲಗಳಲ್ಲಿ ಬೆಳೆ ಕೊಯ್ಯುವರು; ದುಷ್ಟರ ದ್ರಾಕ್ಷಿತೋಟದಲ್ಲಿ ಅಳಿದುಳಿದ ದ್ರಾಕ್ಷಿಗಳನ್ನು ಆರಿಸಿಕೊಳ್ಳುವರು.
IRVKN ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು,
ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.