Versions
KNV ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು.
ERVKN 3ದುಷ್ಟನು ಅನೇಕ ಮಕ್ಕಳನ್ನು ಪಡೆದುಕೊಂಡರೂ ಅವರು ಯುದ್ಧದಲ್ಲಿ ಕೊಲ್ಲಲ್ಪಡುವರು; ಅವರಿಗೆ ಊಟಕ್ಕೂ ಇರುವುದಿಲ್ಲ.
IRVKN ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು,
ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.