Versions
KNV ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
ERVKN ಓಫೀರ್ ದೇಶದ ಬಂಗಾರದಿಂದಾಗಲಿ ಅಮೂಲ್ಯವಾದ ಗೋಮೇಧಕ ರತ್ನದಿಂದಾಗಲಿ ಇಂದ್ರನೀಲ ಮಣಿಗಳಿಂದಾಗಲಿ ಜ್ಞಾನವನ್ನು ಕೊಂಡುಕೊಳ್ಳಲಾಗದು.
IRVKN ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ,
ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.