Versions
KNV ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು.
ERVKN ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.
IRVKN ಯೆಹೋವನು ಸೈತಾನನಿಗೆ, “ನೋಡು, ಅವನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.