Versions
KNV ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ತಿವಿಯಲ್ಪಡುತ್ತವೆ; ನನ್ನ ನರಗಳು ವಿಶ್ರಾಂತಿ ತೆಗೆದು ಕೊಳ್ಳುವದಿಲ್ಲ.
ERVKN ರಾತ್ರಿಯಲ್ಲಿ ನನ್ನ ಎಲುಬುಗಳೆಲ್ಲಾ ನೋಯುತ್ತವೆ. ನನ್ನನ್ನು ಕಚ್ಚುತ್ತಿರುವ ನೋವು ನಿಲ್ಲುವುದೇ ಇಲ್ಲ.
IRVKN ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ,
ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.