Versions
KNV ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
ERVKN ನೀನು ನನ್ನನ್ನು ಮರಣಕ್ಕೀಡು ಮಾಡಿರುವುದು ನನಗೆ ಗೊತ್ತಿದೆ. ಜೀವಿಸಿರುವ ಪ್ರತಿಯೊಬ್ಬನೂ ಸಾಯಲೇಬೇಕು.
IRVKN ನೀನು ನನ್ನನ್ನು ಮರಣಕ್ಕೆ ಗುರಿಮಾಡಿ,
ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.