Versions
KNV ಆದದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು; ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.
ERVKN “ಈಗಲಾದರೋ ಯೋಬನೇ, ನನ್ನ ಸಂದೇಶಕ್ಕೆ ಕಿವಿಗೊಡು. ನನ್ನ ಮಾತುಗಳಿಗೆ ಗಮನ ಕೊಡು.
IRVKN {ಎಲೀಹು ಯೋಬನಿಗೆ ಸವಾಲೆಸೆದಿದ್ದು} PS ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.