Versions
KNV ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
ERVKN ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ.
IRVKN ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ,
ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.