Bible Versions
Bible Books

Job 35:11 (KJVP) King James Version with Strong Number

Versions

KNV   ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
ERVKN   ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.
IRVKN   ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ,
ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us