Versions
KNV ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
ERVKN ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.
IRVKN ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು,
ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.