Bible Versions
Bible Books

Job 38:25 (KJVP) King James Version with Strong Number

Versions

KNV   ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
ERVKN   ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು?
IRVKN   ನಿರ್ಜನ ಪ್ರದೇಶದಲ್ಲಿಯೂ,
ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us