Versions
KNV ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.
ERVKN ಯಾಕಂದರೆ ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲ.
IRVKN ಆ ರಾತ್ರಿಯು ನನ್ನ ತಾಯಿಯ ಗರ್ಭದ್ವಾರವನ್ನು ಮುಚ್ಚಿ, ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆಮಾಡಲಿಲ್ಲವಲ್ಲಾ.