Versions
KNV ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ?
ERVKN “ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?
IRVKN ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ. ಗರ್ಭದಿಂದ ಬಂದಾಗಲೇ ಏಕೆ ಪ್ರಾಣಬಿಡಲಿಲ್ಲ?