Versions
KNV ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು.
ERVKN ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿಕೊಂಡ ಅಧಿಪತಿಗಳೊಡನೆ ನಾನು ವಿಶ್ರಮಿಸಿಕೊಳ್ಳುತ್ತಿದ್ದೆನು.
IRVKN ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರಮಿಸಿಕೊಳ್ಳುತ್ತಿದ್ದೆನು.