Versions
KNV ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
ERVKN ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.
IRVKN ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದು, ಹೂಳಿಟ್ಟ ಪಿಂಡದಂತೆ, ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಜನ್ಮವಿಲ್ಲದವನಾಗಿ ಇರುತ್ತಿದ್ದೆನು.