Versions
KNV ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
ERVKN ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು.
IRVKN ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ,
ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.