Bible Versions
Bible Books

Job 4:17 (KJVP) King James Version with Strong Number

Versions

KNV   ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
ERVKN   ಅದೇನಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿ ಕರ್ತನಿಗಿಂತಲೂ ಶುದ್ಧನಾಗಿರುವನೇ?
IRVKN   ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ?
ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us