Bible Versions
Bible Books

Job 6:17 (KJVP) King James Version with Strong Number

Versions

KNV   ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.
ERVKN   ಆದರೆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ. ಬೇಸಿಗೆ ಕಾಲದ ಕಾವಿಗೆ ನೀರು ಬತ್ತಿಹೋಗುತ್ತದೆ; ತೊರೆಗಳು ಇಲ್ಲವಾಗುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us