Versions
KNV ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು.
ERVKN ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.
IRVKN ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು.
ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.