Versions
KNV ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
ERVKN ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.
IRVKN ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.