Versions
KNV ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ERVKN ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.
IRVKN ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು