Versions
KNV ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ.
ERVKN ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.
IRVKN ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.