Versions
KNV ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
ERVKN ಫಿಲಿಪ್ಪನು ಅಂದ್ರೆಯನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದನು. ಬಳಿಕ ಅಂದ್ರೆಯನು ಮತ್ತು ಫಿಲಿಪ್ಪನು ಒಟ್ಟಾಗಿ ಯೇಸುವಿನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದರು.
IRVKN ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.