Versions
KNV ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.
ERVKN ಈ ಕಾರ್ಯಕ್ಕೆ ನಾನೇ ನಿಮಗೆ ಮಾದರಿಯಾಗಿದ್ದೇನೆ. ನಾನು ನಿಮಗೆ ಮಾಡಿದಂತೆ ನೀವೂ ಒಬ್ಬರಿಗೊಬ್ಬರು ಮಾಡಬೇಕು.
IRVKN ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.