Versions
KNV ತರುವಾಯ ಅವನು ಯೇಸುವಿನ ಎದೆಯಮೇಲೆ ಒರಗಿಕೊಂಡು--ಕರ್ತನೇ, ಅವನು ಯಾರು ಎಂದು ಆತನನ್ನು ಕೇಳಿದನು.
ERVKN ಆ ಶಿಷ್ಯನು ಯೇಸುವಿನ ಸಮೀಪಕ್ಕೆ ಬಾಗಿಕೊಂಡು, “ಪ್ರಭುವೇ, ಅವನು ಯಾರು?” ಎಂದು ಕೇಳಿದನು.
IRVKN ಆ ಶಿಷ್ಯನು ಹಾಗೆಯೇ ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಕರ್ತನೇ, ಅವನು ಯಾರು?” ಎಂದು ಆತನನ್ನು ಕೇಳಿದನು.