Versions
KNV ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟು ಬಂದಿದ್ದು ತಿರಿಗಿ ದೇವರ ಬಳಿಗೆ ಹೋಗುತ್ತೇನೆಂತಲೂ ಯೇಸು ತಿಳಿದು ಕೊಂಡು
ERVKN ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿ ಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.
IRVKN ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.