Bible Versions
Bible Books

John 13:32 (KJVP) King James Version with Strong Number

Versions

KNV   ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ದೇವರು ಸಹ ಆತನನ್ನು ತನ್ನಲ್ಲಿಯೇ ಮಹಿಮೆಪಡಿಸುವನು; ಕೂಡಲೆ ಆತನನ್ನು ಮಹಿಮೆಪಡಿಸುವನು.
ERVKN   ಆತನ ಮೂಲಕವಾಗಿ ದೇವರಿಗೆ ಮಹಿಮೆಯಾಗುವುದರಿಂದ ತಕ್ಷಣವೇ ದೇವರ ಮೂಲಕವಾಗಿಯೂ ಆತನಿಗೆ ಮಹಿಮೆಯಾಗುವುದು” ಎಂದನು.
IRVKN   ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು * ಯೋಹಾ 17:1,5; 12:23: ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us