Bible Versions
Bible Books

John 13:33 (KJVP) King James Version with Strong Number

Versions

KNV   ಚಿಕ್ಕಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಸಂಗಡ ಇರುತ್ತೇನೆ, ನೀವು ನನ್ನನ್ನು ಹುಡುಕುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
ERVKN   ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
IRVKN   ನನ್ನ ಮಕ್ಕಳೇ, ಯೋಹಾ 7:33,34; 14:19; 16:16: ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us