Versions
KNV ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
ERVKN ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
IRVKN ಅದಕ್ಕೆ ಯೇಸು “ನಾನು ಮಾಡುವುದು ಏನೆಂದು ಈಗ ನಿನಗೆ ತಿಳಿಯುವುದಿಲ್ಲ. ಆನಂತರ ನಿನಗೆ ತಿಳಿಯುವುದು” ಎಂದನು.