Bible Versions
Bible Books

John 14:17 (KJVP) King James Version with Strong Number

Versions

KNV   ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
ERVKN   ”ಸತ್ಯದ ಆತ್ಮನೇ ಸಹಾಯಕನು. ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ., ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us