Versions
KNV ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ERVKN ನನಗಿರುವ ಆನಂದವನ್ನು ನೀವೂ ಹೊಂದಿಕೊಳ್ಳಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನು ಹೇಳಿದ್ದೇನೆ. ನಿಮ್ಮ ಆನಂದವು ಪರಿಪೂರ್ಣವಾದ ಆನಂದವಾಗಿರಬೇಕೆಂದು ನಾನು ಬಯಸುತ್ತೇನೆ.
IRVKN ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.