Bible Versions
Bible Books

John 16:13 (KJVP) King James Version with Strong Number

Versions

KNV   ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
ERVKN   ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us