Versions
KNV ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ERVKN ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಅಳುವಿರಿ, ದುಃಖಪಡುವಿರಿ. ಆದರೆ ಲೋಕವು ಸಂತೋಷಪಡುವುದು. ನೀವು ದುಃಖಪಡುವಿರಿ, ಆದರೆ ನಿಮ್ಮ ದುಃಖವು ಆನಂದವಾಗುವುದು.
IRVKN ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ. ‡ ಮಾರ್ಕ 16:10: ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ § ಲೂಕ 24:41, 52: ನಿಮ್ಮ ದುಃಖವು ಹೋಗಿ ಆನಂದ ಬರುವುದು.