Versions
KNV ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರುವಂತೆ ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
ERVKN ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.
IRVKN ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.